ಸೋಮವಾರ, ಡಿಸೆಂಬರ್ 5, 2022
19 °C

ಯುವತಿಯ ಕುತ್ತಿಗೆ ಸೀಳಿ ಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭೋಪಾಲ್‌: ಮಧ್ಯಪ್ರದೇಶದಲ್ಲಿ ವ್ಯಕ್ತಿಯೊಬ್ಬ ಯುವತಿಯ ಕುತ್ತಿಗೆ ಸೀಳಿ ಹತ್ಯೆ ಮಾಡಿ, ಆಕೆಯ ಮೃತದೇಹದ ಜೊತೆಗೆ ವಿಡಿಯೊ ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ ಮಾಡಿದ್ದಾನೆ.

 ಶಿಲ್ಪಾ ಝರಿಯಾ (25) ಮೃತ ಯುವತಿ. ಹತ್ಯೆ ಮಾಡಿದ ಆರೋಪಿಯನ್ನು ಅಭಿಜಿತ್ ಪಾಟಿದಾರ್‌ ಎಂದು ಪೊಲೀಸರು ಗುರುತಿಸಿಸಿದ್ದಾರೆ. ಅವನ ಪತ್ತೆಗಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. 

ಜಬಲ್‌ಪುರದ ಮೇಖ್ಲಾ ರೆಸಾರ್ಟ್‌ನಲ್ಲಿ ಈ ಘಟನೆ ನಡೆದಿದೆ. ಯುವತಿಯ ಶವವನ್ನು ಪೊಲೀಸರು ವಶಪಡಿಸಿಕೊಂಡು ಪೋಷಕರಿಗೆ ಒಪ್ಪಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು