ಅರ್ಚಕರಿಗೆ ಮುಜರಾಯಿ ಇಲಾಖೆ ನೀಡುತ್ತಿರುವ ವೇತನ ₹2.50!

7
ಜನಸಂಪರ್ಕ ಸಭೆಯಲ್ಲಿ ಅಳಲು ತೋಡಿಕೊಂಡ ಅನಂತ ಪ್ರಸಾದ್‌

ಅರ್ಚಕರಿಗೆ ಮುಜರಾಯಿ ಇಲಾಖೆ ನೀಡುತ್ತಿರುವ ವೇತನ ₹2.50!

Published:
Updated:

ಚಾಮರಾಜನಗರ: ತಾಲ್ಲೂಕಿನ ಹರಳಕೋಟೆ ಜನಾರ್ದನ ಸ್ವಾಮಿ ದೇವಾಲಯದ ಅರ್ಚಕರಿಗೆ ಮುಜರಾಯಿ ಇಲಾಖೆ ನೀಡುತ್ತಿರುವ ವೇತನ ಕೇವಲ ₹2.50!

ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರ ನೇತೃತ್ವದಲ್ಲಿ ಶುಕ್ರವಾರ ನಡೆದ ಜನಸಂಪರ್ಕ ಸಭೆಯಲ್ಲಿ ಅರ್ಚಕ ಅನಂತ್‌ ಪ್ರಸಾದ್‌ ಈ ಬಗ್ಗೆ ಅಳಲು ತೋಡಿಕೊಂಡರು.

‘ಪೂಜಾ ಸಾಮಗ್ರಿ ಖರೀದಿಗೆ ₹4.75 ಅನ್ನು ಇಲಾಖೆಕೊಡುತ್ತಿದೆ. ಈ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ’ ಎಂದರು.

ವಿಷಯವನ್ನು ಸಂಬಂಧಿಸಿದವರ ಗಮನಕ್ಕೆ ತರುವುದಾಗಿ ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿದರು.

ಬರಹ ಇಷ್ಟವಾಯಿತೆ?

 • 2

  Happy
 • 2

  Amused
 • 2

  Sad
 • 1

  Frustrated
 • 5

  Angry

Comments:

0 comments

Write the first review for this !