ಮಂಗಳವಾರ, ನವೆಂಬರ್ 19, 2019
28 °C

ಉಪ ಚುನಾವಣೆ ನೀತಿ ಸಂಹಿತೆ | ‘ಜನಸ್ಪಂದನ’ ಕಾರ್ಯಕ್ರಮ ಮುಂದೂಡಿಕೆ

Published:
Updated:

ಚಿಕ್ಕಬಳ್ಳಾಪುರ: ‘ಪ್ರಜಾವಾಣಿ’–‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕೆಗಳಿಂದ ಬಾಗೇಪಲ್ಲಿ ಪಟ್ಟಣದಲ್ಲಿ ಸೆ.25 (ಬುಧವಾರ) ರಂದು ನಡೆಸಲು ಉದ್ದೇಶಿಸಿದ್ದ ‘ಜನಸ್ಪಂದನ’ ಕಾರ್ಯಕ್ರಮವನ್ನು ಉಪ ಚುನಾವಣೆ ನೀತಿ ಸಂಹಿತೆ ಕಾರಣಕ್ಕೆ ಮುಂದೂಡಲಾಗಿದೆ. ನೀತಿ ಸಂಹಿತೆ ಮುಗಿದ ಬಳಿಕ ಕಾರ್ಯಕ್ರಮದ ದಿನಾಂಕ ಮರು ನಿಗದಿ ಮಾಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರತಿಕ್ರಿಯಿಸಿ (+)