ಇಂದು, ನಾಳೆ ಎಚ್‌ಡಿಕೆ ಜನತಾ ದರ್ಶನ

ಶನಿವಾರ, ಜೂಲೈ 20, 2019
26 °C

ಇಂದು, ನಾಳೆ ಎಚ್‌ಡಿಕೆ ಜನತಾ ದರ್ಶನ

Published:
Updated:

ಚನ್ನಪಟ್ಟಣ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಜೂನ್ 17 ಹಾಗೂ ಜೂನ್ 18ರಂದು ತಾಲ್ಲೂಕಿನಲ್ಲಿ ಜನತಾದರ್ಶನ ಕಾರ್ಯಕ್ರಮ ನಡೆಸಲಿದ್ದಾರೆ.

ಈ ಸಂದರ್ಭದಲ್ಲಿ ಅವರು ಕ್ಷೇತ್ರ ಪ್ರವಾಸ ಮಾಡಲಿದ್ದಾರೆ.

ತಾಲ್ಲೂಕಿನ 7,461 ರೈತರ ₹33.79 ಕೋಟಿ ಸಹಕಾರ ಸಂಘಗಳ ಸಾಲಮನ್ನಾ ಋಣಮುಕ್ತ ಪತ್ರ ವಿತರಿಸಿ, ನೂರಾರು ಕೋಟಿ ರೂಪಾಯಿ ವೆಚ್ಚದ ಹಲವು ಜನಪರ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !