ಜಪಾನ್‌ ಭೂಕಂಪ 9 ಮಂದಿ ಸಾವು

7

ಜಪಾನ್‌ ಭೂಕಂಪ 9 ಮಂದಿ ಸಾವು

Published:
Updated:

ಟೋಕಿಯೊ: ಉತ್ತರ ಜಪಾನ್‌ ಭಾಗದಲ್ಲಿ ಗುರುವಾರ 6.6 ತೀವ್ರತೆಯ ಭೂಕಂಪ ಉಂಟಾಗಿದ್ದು, ಭೂಕುಸಿತದಲ್ಲಿ 9ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ. ಹಲವರು ಕಾಣೆಯಾಗಿದ್ದಾರೆ. 

ಹಲವು ಮನೆಗಳು ನಾಶವಾಗಿವೆ. ಉಷ್ಣವಿದ್ಯುತ್‌ ಸ್ಥಾವರಕ್ಕೂ ಹಾನಿಯಾಗಿದ್ದು, 30 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ವಿದ್ಯುತ್‌ ಪೂರೈಕೆ ಸ್ಥಗಿತಗೊಂಡಿದೆ.

‘ಎರಡು ಮೂರು ದಿನಗಳಲ್ಲಿ ಮತ್ತೊಮ್ಮೆ ಭೂಕಂಪ ಸಂಭವಿಸಲಿದೆ’ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !