ಅಫಜಲಪುರ: ಲಾರಿ ಸ್ಕೂಟರ್ ಡಿಕ್ಕಿ, ಸ್ಕೂಟರ್ ಸವಾರ ಸಾವು
ಅಫಜಲಪುರ ಪಟ್ಟಣದ ಕಲಬುರಗಿ-ಸೋಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಅನ್ವರ್ ಶೇಕ್ (40) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಗಳ ಮದುವೆಯ ಆಮಂತ್ರಣ ನೀಡಲು ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ.Last Updated 27 ಡಿಸೆಂಬರ್ 2025, 6:10 IST