ಭಾರತದ ಕಮಲಾ ಹ್ಯಾರಿಸ್ ಸ್ಪರ್ಧೆ

7

ಭಾರತದ ಕಮಲಾ ಹ್ಯಾರಿಸ್ ಸ್ಪರ್ಧೆ

Published:
Updated:
Prajavani

ವಾಷಿಂಗ್ಟನ್ (ಪಿಟಿಐ): ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಭಾರತೀಯ ಸಂಜಾತೆ ಕಮಲಾ ಹ್ಯಾರಿಸ್ (54) ಅವರು ಸ್ಪರ್ಧಿಸುತ್ತಿರುವುದು ಭಾರತೀಯ ಅಮೆರಿಕನ್ ಸಮುದಾಯದಲ್ಲಿ ಹೆಮ್ಮೆ, ಉತ್ಸಾಹ ಮೂಡಿಸಿದೆ.

2020ರ ಅಧ್ಯಕ್ಷೀಯ ಚುನಾವಣೆಗೆ ಸೋಮವಾರದಿಂದ ಅಧಿಕೃತವಾಗಿ ಪ್ರಚಾರ ಅಭಿಯಾನ ಆರಂಭಿಸಿರುವ ಡೆಮಾಕ್ರಟಿಕ್‌ ಪಕ್ಷದ ಕಮಲಾ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕಟು ಟೀಕಾಕಾರರಾಗಿದ್ದಾರೆ.

 

ಬರಹ ಇಷ್ಟವಾಯಿತೆ?

  • 1

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !