2020ರಲ್ಲಿ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಕಮಲಾ ಸ್ಪರ್ಧೆ?

7

2020ರಲ್ಲಿ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಕಮಲಾ ಸ್ಪರ್ಧೆ?

Published:
Updated:
Prajavani

ವಾಷಿಂಗ್ಟನ್‌: ‘2020ರಲ್ಲಿ ನಡೆಯುವ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳಲಿದ್ದೇನೆ’ ಎಂದು ಭಾರತ ಮೂಲದ ಸೆನೆಟರ್‌ ಕಮಲಾ ಹ್ಯಾರಿಸ್ ಹೇಳಿದ್ದಾರೆ.

 

ಬರಹ ಇಷ್ಟವಾಯಿತೆ?

  • 2

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !