ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯ

ADVERTISEMENT

ಉಡುಪಿ– ಚಿಕ್ಕಮಗಳೂರು ಕ್ಷೇತ್ರ: ಕಾಂಗ್ರೆಸ್‌ನಿಂದ ಸದಾನಂದ ಗೌಡ ಕಣಕ್ಕೆ?

ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಅಂಶುಮಂತ್‌, ಮುಖಂಡ ಸುಧೀರ್ ಕುಮಾರ್ ಮರೋಳಿ ಟಿಕೆಟ್‌ಗೆ ಪೈಪೋಟಿ ನಡೆಸುತ್ತಿರುವ ಮಧ್ಯೆಯೇ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಸಂಸದ ಸದಾನಂದ ಗೌಡರ ಹೆಸರು ಸಹ ಸೇರ್ಪಡೆಯಾಗಿದೆ.
Last Updated 18 ಮಾರ್ಚ್ 2024, 23:35 IST
ಉಡುಪಿ– ಚಿಕ್ಕಮಗಳೂರು ಕ್ಷೇತ್ರ: ಕಾಂಗ್ರೆಸ್‌ನಿಂದ ಸದಾನಂದ ಗೌಡ ಕಣಕ್ಕೆ?

ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ?: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

‘ನೀರಾವರಿ ಯೋಜನೆಗಳಲ್ಲಿ ಅನ್ಯಾಯ, ಬಿಡುಗಡೆಯಾಗದ ಬರ ಪರಿಹಾರ, ನರೇಗಾ ಕೆಲಸದ ದಿನಗಳ ಹೆಚ್ಚಳಕ್ಕೆ ಸಿಗದ ಅನುಮತಿ ಹೀಗೆ ರಾಜ್ಯದ ರೈತರಿಗೆ ಬಿಜೆಪಿಯಿಂದ ಸಾಲು ಸಾಲು ಅನ್ಯಾಯವಾಗಿದೆ. ಹೀಗಿರುವಾಗ ರೈತರು ಬಿಜೆಪಿಯನ್ನು ಯಾಕೆ ಬೆಂಬಲಿಸಬೇಕು’
Last Updated 18 ಮಾರ್ಚ್ 2024, 23:30 IST
ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ?: ಮೋದಿಗೆ ಸಿದ್ದರಾಮಯ್ಯ  ಪ್ರಶ್ನೆ

ಗರಿಗೆದರಿದ ಆಸೆ: ಅರಳಿದ ‘ಸದಾ’ನಂದ. . .!

ಮಾಜಿ ಕೇಂದ್ರ ಸಚಿವ, ಮಾಜಿ ವಿರೋಧ ಪಕ್ಷದ ನಾಯಕ, ಮಾಜಿ ಶಾಸಕ ಹೀಗೆ ಹಲವು ‘ಮಾ..ಜಿ’ಗಳನ್ನು ಬೆನ್ನಿಗಿಟ್ಟುಕೊಂಡಿರುವ ಬೆಂಗಳೂರು ಉತ್ತರ ಕ್ಷೇತ್ರದ ಹಾಲಿ ಬಿಜೆಪಿ ಸಂಸದ ಡಿ.ವಿ. ಸದಾನಂದಗೌಡರಿಗೆ ಮತ್ತೆ ಚುನಾವಣೆಗೆ ಸ್ಪರ್ಧಿಸುವ ಆಸೆ ಗರಿಗೆದರಿದೆಯಂತೆ...
Last Updated 18 ಮಾರ್ಚ್ 2024, 23:30 IST
ಗರಿಗೆದರಿದ ಆಸೆ: ಅರಳಿದ ‘ಸದಾ’ನಂದ. . .!

ಲೋಕಸಭಾ ಚುನಾವಣೆ: ಕಾಂಗ್ರೆಸ್, ಬಿಜೆಪಿ ಚುನಾವಣಾ ಸಮಿತಿ ಸಭೆ ಇಂದು

ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ಅಖೈರುಗೊಳಿಸಲು ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳ ಕೇಂದ್ರ ಚುನಾವಣಾ ಸಮಿತಿ ಸಭೆಗಳು ಮಂಗಳವಾರ ನಡೆಯಲಿವೆ.
Last Updated 18 ಮಾರ್ಚ್ 2024, 23:30 IST
ಲೋಕಸಭಾ ಚುನಾವಣೆ: ಕಾಂಗ್ರೆಸ್, ಬಿಜೆಪಿ ಚುನಾವಣಾ ಸಮಿತಿ ಸಭೆ ಇಂದು

ಲೋಕಸಭೆ ಚುನಾವಣೆ: ಕಾಂಗ್ರೆಸ್‌–ಬಿಜೆಪಿ ಮಹತ್ವದ ಸಭೆ ಇಂದು

ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ಅಖೈರುಗೊಳಿಸಲು ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳ ಕೇಂದ್ರ ಚುನಾವಣಾ ಸಮಿತಿ ಸಭೆಗಳು ಮಂಗಳವಾರ ನಡೆಯಲಿವೆ.
Last Updated 18 ಮಾರ್ಚ್ 2024, 23:13 IST
ಲೋಕಸಭೆ ಚುನಾವಣೆ: ಕಾಂಗ್ರೆಸ್‌–ಬಿಜೆಪಿ ಮಹತ್ವದ ಸಭೆ ಇಂದು

ಶಿವಮೊಗ್ಗದಲ್ಲಿ ಮೋದಿ ಪ್ರಚಾರ: ಈಶ್ವರಪ್ಪ ಗೈರು, ಕುಮಾರ್ ಬಂಗಾರಪ್ಪ ಹಾಜರು

ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್‌ ಸಮಾವೇಶದ ಮೂಲಕ ಮಧ್ಯ ಕರ್ನಾಟಕ, ಮಲೆನಾಡು ಭಾಗದಲ್ಲಿ ಪಕ್ಷದ ಪರ ಲೋಕಸಭೆ ಚುನಾವಣೆ ಪ್ರಚಾರಕ್ಕೆ ಸೋಮವಾರ ಚಾಲನೆ ನೀಡಿದರು.
Last Updated 18 ಮಾರ್ಚ್ 2024, 23:06 IST
ಶಿವಮೊಗ್ಗದಲ್ಲಿ ಮೋದಿ ಪ್ರಚಾರ: ಈಶ್ವರಪ್ಪ ಗೈರು, ಕುಮಾರ್ ಬಂಗಾರಪ್ಪ ಹಾಜರು

ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

ನೀರಾವರಿ ಯೋಜನೆಗಳಲ್ಲಿ ಅನ್ಯಾಯ, ಬಿಡುಗಡೆಯಾಗದ ಬರ ಪರಿಹಾರ, ನರೇಗಾ ಕೆಲಸದ ದಿನಗಳ ಹೆಚ್ಚಳಕ್ಕೆ ಸಿಗದ ಅನುಮತಿ ಹೀಗೆ ರಾಜ್ಯದ ರೈತರಿಗೆ ಬಿಜೆಪಿಯಿಂದ ಸಾಲು ಸಾಲು ಅನ್ಯಾಯವಾಗಿದೆ. ಹೀಗಿರುವಾಗ ರೈತರು ಬಿಜೆಪಿಯನ್ನು ಯಾಕೆ ಬೆಂಬಲಿಸಬೇಕು
Last Updated 18 ಮಾರ್ಚ್ 2024, 22:56 IST
ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ
ADVERTISEMENT

ಮಂಡ್ಯದಿಂದ ಸ್ಪರ್ಧೆ: ಎಚ್.ಡಿ.ಕುಮಾರಸ್ವಾಮಿ ಮೇಲೆ ಹೆಚ್ಚಿದ ಒತ್ತಡ

ಶ್ವಾಸಕೋಶ ಶಸ್ತ್ರಚಿಕಿತ್ಸೆಗಾಗಿ ಮಂಗಳವಾರ ಚೆನ್ನೈ ನ ಖಾಸಗಿ ಆಸ್ಪತ್ರೆಗೆ ದಾಖಲಾಗುತ್ತಿರುವ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಮಾಡುತ್ತಿರುವ ಒತ್ತಾಯವಿದು.
Last Updated 18 ಮಾರ್ಚ್ 2024, 22:53 IST
ಮಂಡ್ಯದಿಂದ ಸ್ಪರ್ಧೆ: ಎಚ್.ಡಿ.ಕುಮಾರಸ್ವಾಮಿ ಮೇಲೆ ಹೆಚ್ಚಿದ ಒತ್ತಡ

ಬಾಗಲಕೋಟೆ ಲೋಕಸಭಾ ಕ್ಷೇತ್ರ: ವೀಣಾಗೆ ಟಿಕೆಟ್ ನೀಡುವಂತೆ ಬೆಂಬಲಿಗರ ಒತ್ತಡ

ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ವೀಣಾ ಕಾಶಪ್ಪನವರ್‌ಗೆ ಟಿಕೆಟ್ ನೀಡುವಂತೆ ಆಗ್ರಹಿಸಿ ಅವರ ಬೆಂಬಲಿಗರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದ ಬಳಿ ಸೋಮವಾರ ಪ್ರತಿಭಟನೆ ನಡೆಸಿದರು.
Last Updated 18 ಮಾರ್ಚ್ 2024, 22:50 IST
ಬಾಗಲಕೋಟೆ ಲೋಕಸಭಾ ಕ್ಷೇತ್ರ: ವೀಣಾಗೆ ಟಿಕೆಟ್ ನೀಡುವಂತೆ ಬೆಂಬಲಿಗರ ಒತ್ತಡ

ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರ: ದೆಹಲಿಯಲ್ಲಿ ನಂಜುಂಡಸ್ವಾಮಿ ಲಾಬಿ

ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯ ಹೆಸರು, ಮಂಗಳವಾರ ದೆಹಲಿಯಲ್ಲಿ ನಡೆಯಲಿರುವ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಅಂತಿಮಗೊಳ್ಳುವ ಸಾಧ್ಯತೆ ಇದೆ.
Last Updated 18 ಮಾರ್ಚ್ 2024, 22:46 IST
ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರ: ದೆಹಲಿಯಲ್ಲಿ ನಂಜುಂಡಸ್ವಾಮಿ ಲಾಬಿ
ADVERTISEMENT