ಬೆಂಗಳೂರು: ‘ವಿಧಾನಸಭಾ ಚುನಾ ವಣೆಗೆ ಸ್ಪರ್ಧಿಸಲು ಕೋಲಾರ ಸೇರಿದಂತೆ ರಾಜ್ಯದ 20 ಕ್ಷೇತ್ರಗಳಿಂದ ಆಹ್ವಾನವಿದೆ. ಈ ವಿಷಯದಲ್ಲಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
‘ಕೋಲಾರ ಜನರು ಪ್ರೀತಿಯಿಂದ ಕರೆಯುತ್ತಿದ್ದಾರೆ.ಸ್ಪರ್ಧಿಸುವ ವಿಚಾರದಲ್ಲಿ ಹೈಕಮಾಂಡ್ ನಿರ್ದೇಶನ ನೀಡಿಲ್ಲ. ಅವರು ತೆಗೆದುಕೊಳ್ಳುವ ಅಂತಿಮ ತೀರ್ಮಾನದಂತೆ ಕ್ಷೇತ್ರ ಆಯ್ಕೆಮಾಡಿಕೊಳ್ಳುವೆ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.