ಶನಿವಾರ, ಮೇ 15, 2021
24 °C

ಬಿಜೆಪಿ ರಾಷ್ಟ್ರೀಯ ಎಸ್‌ಸಿ ಮೋರ್ಚಾಗೆ 4 ಸಚಿವರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಜೆಪಿ ಎಸ್‌ಸಿ ಮೋರ್ಚಾದ ರಾಷ್ಟ್ರೀಯ ಘಟಕವನ್ನು ಪುನರ್ ರಚನೆ ಮಾಡಿದ್ದು, ಅದರಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸೇರಿ ರಾಜ್ಯದ ಆರು ಮಂದಿಗೆ ಅವಕಾಶ ನೀಡಲಾಗಿದೆ.

ರಾಷ್ಟ್ರೀಯ ಕಾರ್ಯಕಾರಿಣಿ ಕಾಯಂ ಆಹ್ವಾನಿತರು: ಗೋವಿಂದ ಕಾರಜೋಳ, ಸಚಿವರಾದ ಅರವಿಂದ ಲಿಂಬಾವಳಿ, ಪ್ರಭು ಚವ್ಹಾಣ, ಎಸ್‌.ಅಂಗಾರ. ವಿಶೇಷ ಆಹ್ವಾನಿತರು:ಡಿ.ಎಸ್.ವೀರಯ್ಯ ಮತ್ತು ವೆಂಕಟೇಶ ಮೌರ್ಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು