ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶು ಇಲಾಖೆಯಲ್ಲಿ ಶೇ 52ರಷ್ಟು ಹುದ್ದೆ ಖಾಲಿ; ಸಚಿವ ಪ್ರಭು ಚವಾಣ್‌

Last Updated 17 ಫೆಬ್ರುವರಿ 2021, 21:56 IST
ಅಕ್ಷರ ಗಾತ್ರ

ಮೈಸೂರು: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿ ಶೇ 52ರಷ್ಟು ಹುದ್ದೆಗಳು ಖಾಲಿ ಇವೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚವಾಣ್‌ಬುಧವಾರಇಲ್ಲಿತಿಳಿಸಿದರು.

‘ಈವಿಚಾರವಾಗಿಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜತೆ ಮಾತುಕತೆ ನಡೆಸಲಾಗಿದೆ. ಪ್ರತಿ ವರ್ಷ ಖಾಲಿ ಹುದ್ದೆಭರ್ತಿ ಮಾಡುವ ಪ್ರಯತ್ನ ನಡೆಸಲಾಗುವುದು’ ಎಂದರು.

‘ಪಶು ಸಂಜೀವಿನಿ ಯೋಜನೆಯಡಿ ಪಶು ಚಿಕಿತ್ಸಾ ಆಂಬುಲೆನ್ಸ್‌ಗಳನ್ನು15 ಜಿಲ್ಲೆಗಳಿಗೆ ನೀಡಲಾಗಿದೆ. ಎಲ್ಲ ಜಿಲ್ಲೆಗಳಲ್ಲೂ ಪ್ರಾಣಿಗಳ ಚಿಕಿತ್ಸೆಗಾಗಿ ಹೈಟೆಕ್ ಪಾಲಿಕ್ಲಿನಿಕ್ ತೆರೆಯಲಾಗುವುದು’ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT