ಭಾನುವಾರ, ಜನವರಿ 24, 2021
19 °C

ಸಂಪುಟಕ್ಕೆ 8 ಸಚಿವರ ಸೇರ್ಪಡೆ; ರಾತ್ರಿ ಪಟ್ಟಿ ಬಿಡುಗಡೆ, ಬುಧವಾರ ಪ್ರಮಾಣವಚನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಾಳೆ ನಡೆಯುವ ಸಚಿವ ಸಂಪುಟ ವಿಸ್ತರಣೆಯಲ್ಲಿ 8 ಶಾಸಕರು ನೂತನ ಶಾಸಕರಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಂಜೆ ಸುದ್ದಿಗಾರರಿಗೆ ತಿಳಿಸಿದರು.

ಒಬ್ಬರನ್ನು ಸಂಪುಟದಿಂದ ಕೈ ಬಿಡಬೇಕಾಗಬಹುದು. ಈ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಹೇಳಿದ ಅವರು, ನಾಳೆ ಸಂಜೆ 4 ಕ್ಕೆ ಪ್ರಮಾಣ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.ಪ್ರಮಾಣ ಸ್ವೀಕರಿಸಲಿರುವ ಕೆಲವು ಶಾಸಕರಿಗೆ ಈಗಾಗಲೇ ಮಾಹಿತಿ ನೀಡಿದ್ದೇನೆ. ರಾತ್ರಿ ಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು