ಬೆಳಗಾವಿ: ಇಲ್ಲಿನ ಕೆಎಲ್‌ಎಸ್ ಗೋಗಟೆ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಬುಧವಾರ ಆಯೋಜಿಸಿದ್ದ ಸಮ್ಮೇಳನದಲ್ಲಿ ನಾಡಧ್ವಜ ಹಿಡಿದು ಕುಣಿಯುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಸಂಜೆ ನಡೆದ ಸಮ್ಮೇಳನದ ಸಮಾರೋಪ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಂಗೀತಕ್ಕೆ ಹೆಜ್ಜೆ ಹಾಕುತ್ತಿದ್ದರು. ಈ ವೇಳೆ ವಿದ್ಯಾರ್ಥಿಯೊಬ್ಬ ನಾಡಧ್ವಜ ಪ್ರದರ್ಶಿಸುತ್ತ ಕುಣಿಯುತ್ತಿದ್ದ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಇನ್ನೊಂದು ಗುಂಪಿನ ವಿದ್ಯಾರ್ಥಿಗಳು ಆತನನ್ನು ಥಳಿಸಿದ್ದರು.

‘ಎಲ್ಲರೂ ಅಪ್ರಾಪ್ತರು. ಹಾಗಾಗಿ ಆಡಳಿತ ಮಂಡಳಿ ಯೊಂದಿಗೆ ಮಾತುಕತೆ ನಡೆಸಲಾ
ಗುವುದು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.