75 ವರ್ಷ ಆದವರು ನಿವೃತ್ತಿ ಪಡೆಯಬೇಕು: ಅಶ್ವತ್ಥನಾರಾಯಣ

ಬೆಂಗಳೂರು: ‘ಸಿದ್ದರಾಮಯ್ಯ ಅವರಿಗೆ 75 ವರ್ಷ ವಯಸ್ಸಾಗಿದೆ. ನಿವೃತ್ತಿ ಪಡೆದು ಬೇರೆಯವರಿಗೆ ಅವಕಾಶ ಮಾಡಿಕೊಡು ವುದನ್ನುಬಿಟ್ಟು ನಾನೇ ಎನ್ನುತ್ತಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೂ ವಯಸ್ಸಾಗಿದೆ. 75 ವರ್ಷ ಆದ ಎಲ್ಲರೂ ರಾಜಕೀಯ ನಿವೃತ್ತಿ ಪಡೆಯಬೇಕು’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಒತ್ತಾಯಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.