ಸೋಮವಾರ, ಸೆಪ್ಟೆಂಬರ್ 28, 2020
27 °C

ಬಿಲ್ ಪಾಸ್ ಮಾಡಲು ₹50 ಸಾವಿರ‌ ಲಂಚ ಬೇಡಿಕೆ: ಎಸಿಬಿ ಬಲೆಗೆ ಕೃಷಿ ಸಹಾಯಕ ನಿರ್ದೇಶಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ರೈತರಿಗೆ ನೀಡಿದ್ದ ‌ಸಲಕರಣೆಗಳ ಬಿಲ್ ಪಾಸ್ ಮಾಡಲು ₹ 50 ಸಾವಿರ‌ ಲಂಚ ಪಡೆಯುತ್ತಿದ್ದ ಜೇವರ್ಗಿ ಸಹಾಯಕ ಕೃಷಿ ನಿರ್ದೇಶಕ ಸುನೀಲಕುಮಾರ ಯರಗೋಳ ಅವರನ್ನು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಜೇವರ್ಗಿ ರೈತ ಶರಣಗೌಡ ಎಂಬುವವರ ಬಿಲ್ ಪಾಸ್  ಮಾಡಲು ₹ 1.50 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಆ ಪೈಕಿ ₹ 50 ಸಾವಿರ ಹಣವನ್ನು ಪಡೆಯುತ್ತಿದ್ದ ವೇಳೆ ನಗರದ ಕನ್ನಡ ಭವನದ ಬಳಿ ಎಸಿಬಿ ಡಿವೈಎಸ್ಪಿ‌ ಮಹೇಶ ಮೇಘಣ್ಣವರ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು