ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಫ್ಐ ಪೋಸ್ಟರ್ ವಿವಾದ: ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಎಂದ ಸಿಎಂ ಬೊಮ್ಮಾಯಿ

Last Updated 5 ಡಿಸೆಂಬರ್ 2022, 7:22 IST
ಅಕ್ಷರ ಗಾತ್ರ

ಬೆಂಗಳೂರು: ಶಿವಮೊಗ್ಗದಲ್ಲಿ ಪಿಎಫ್ ಐ ಸೇರಿ ಎಂಬ ಪೋಸ್ಟರ್ ಗಳನ್ನು ಅಂಟಿಸಿರುವವರ ವಿರುದ್ಧ ಪೊಲೀಸರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸೋಮವಾರ ಬೆಂಗಳೂರಿನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು.

ಪಿಎಪಿಐ ರದ್ದು ಮಾಡಿದ ನಂತರ ಹತಾಶರಾಗಿ ಈ ರೀತಿ ಗೋಡೆ ಮೇಲೆ ಬರೆಯುವುದು ಮಾಡುವ ಕೆಲಸ ಮಾಡುತ್ತಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ. ಸಮಾಜದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿರುವುದು ಸರಿಯಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT