ಬುಧವಾರ, ನವೆಂಬರ್ 25, 2020
25 °C

ಸಂಕಷ್ಟದಲ್ಲಿ ನಟ: ನೆರವಿಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಬಹುಭಾಷಾ ಕಲಾವಿದ, ಕನ್ನಡದ ನಟ ಕೆ. ವಿಶ್ವನಾಥ್ ತೀವ್ರ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. 

ಪುಟ್ಟಣ್ಣ ಕಣಗಾಲ್ ನಿರ್ದೇಶನದ ‘ಪಡುವಾರಹಳ್ಳಿ ಪಾಂಡವರು’ ಚಿತ್ರದಲ್ಲಿ ಮುಖ್ಯಪಾತ್ರದಲ್ಲಿ ನಟಿಸಿರುವ ವಿಶ್ವನಾಥ್, ಡಾ. ರಾಜಕುಮಾರ್ ಅವರ ‘ಚಲಿಸುವ ಮೋಡಗಳು’ ಸೇರಿದಂತೆ ಅನೇಕ ಸಿನಿಮಾಗಳಿಗಾಗಿ ಬಣ್ಣ ಹಚ್ಚಿದ್ದಾರೆ.

ಮಧುಮೇಹದಿಂದ ಬಳಲುತ್ತಿರುವ ಅವರಿಗೆ ಕಾಲಿನ ಶಸ್ತ್ರಚಿಕಿತ್ಸೆಯೂ ಆಗಿದೆ. ಸದ್ಯ, ವಿಜಯನಗರದ ಬಿಜಿಎಸ್‌ ಆಸ್ಪತ್ರೆ
ಯಲ್ಲಿ ಮೂರು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಗೆ ಸಾಕಷ್ಟು ಹಣ ಅಗತ್ಯವಿದ್ದು, ಕಲಾಭಿಮಾನಿಗಳು ನೆರವು ನೀಡಬೇಕು ಎಂದು ಅವರು ಕೋರಿದ್ದಾರೆ. 

ಕೆ. ವಿಶ್ವನಾಥ್ ಅವರ ಬ್ಯಾಂಕ್‌ ಖಾತೆ ವಿವರ: ಖಾತೆ ಸಂಖ್ಯೆ– 04402010062749, ಐಎಫ್‌ಎಸ್‌ಸಿ ಕೋಡ್‌– 00004400. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು