‘ಯುವಕರು ಕೇವಲ ₹5,000ಕ್ಕೆ ವಿವಿಧ ಉದ್ಯೋಗಗಳಿಗೆ ಸೇರುತ್ತಿದ್ದಾರೆ. ಅಗ್ನಿಪಥ ಯೋಜನೆ ಲಕ್ಷಾಂತರ ಯುವಕರಿಗೆ ಪ್ರಯೋಜನವಾಗಲಿದೆ. ಸೇನೆಯಲ್ಲಿ ಸೇವೆ ಸಲ್ಲಿಸಿ ಬಂದ ನಂತರ ಪೊಲೀಸ್, ಇತರ ಭದ್ರತಾ ಸಂಸ್ಥೆಗಳೂ ಸೇರಿ ಯಾವುದೇ ಸೇವೆಗಳಿಗೂ ಸೇರಲು ಅವಕಾಶವಿದೆ. ಆದರೆ ಯಾವ ಕಾರಣಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ’ ಎಂದರು.