ಮಂಗಳವಾರ, ಡಿಸೆಂಬರ್ 6, 2022
24 °C

ಐದು ಜಿಲ್ಲಾ ಕಾಂಗ್ರೆಸ್‌ ಘಟಕಗಳ ಅಧ್ಯಕ್ಷರ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕರ್ನಾಟಕದ ಐದು ಜಿಲ್ಲಾ ಕಾಂಗ್ರೆಸ್‌ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸಿ ಎಐಸಿಸಿ ಗುರುವಾರ ಆದೇಶ ಹೊರಡಿಸಿದೆ. 

ಬೆಂಗಳೂರು ಗ್ರಾಮಾಂತರ–ಸಿ.ಆರ್.ಗೌಡ, ಯಾದಗಿರಿ–ಬಸರೆಡ್ಡಿ, ಕೊಡಗು–ಧರ್ಮಜ ಉತ್ತಪ್ಪ, ತುಮಕೂರು–ಚಂದ್ರಶೇಖರ ಗೌಡ, ಹಾಸನ–ಇ.ಎಚ್‌.ಲಕ್ಷ್ಮಣ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು