ಬುಧವಾರ, ಮಾರ್ಚ್ 3, 2021
18 °C

ಎಐಸಿಸಿ ಗೋವಾ ವೀಕ್ಷಕರಾಗಿ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ವಿಧಾನ ಪರಿಷತ್‌ ಸದಸ್ಯ ಪ್ರಕಾಶ್‌ ರಾಥೋಡ್‌ ಅವರನ್ನು ಎಐಸಿಸಿ ಗೋವಾ ವೀಕ್ಷಕರಾಗಿ ಕಾಂಗ್ರೆಸ್‌ ಹೈಕಮಾಂಡ್ ನೇಮಿಸಿದೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಈ ನೇಮಕ ಮಾಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗೋವಾದಲ್ಲಿ ಡಿಜಿಟಲ್‌ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡುವ ಜತೆಗೆ ಬೂತ್‌, ಬ್ಲಾಕ್‌, ಜಿಲ್ಲೆ ಮತ್ತು ಗೋವಾ ಪ್ರದೇಶ ಕಾಂಗ್ರೆಸ್‌ ಸಮಿತಿಯನ್ನು ಪುನರ್‌ರಚಿಸಿ, ರಾಜ್ಯದಲ್ಲಿ ಸಂಘಟನೆ ಬಲಪಡಿಸಲು ಪಕ್ಷ ಮುಂದಾಗಿದೆ ಎಂದೂ ವೇಣುಗೋಪಾಲ್‌ ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು