ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ವಾಯುಪಡೆ ನೇಮಕಾತಿ ರ‍್ಯಾಲಿ

Last Updated 7 ಸೆಪ್ಟೆಂಬರ್ 2020, 18:51 IST
ಅಕ್ಷರ ಗಾತ್ರ

ಬೆಂಗಳೂರು: ಭಾರತೀಯ ವಾಯು ಪಡೆಯು ನಗರದಲ್ಲಿ ನೇಮಕಾತಿ ರ‍್ಯಾಲಿ ನಡೆಸಲಿದೆ. ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಸೆ.8ರಿಂದ 11ರವರೆಗೆ ನೋಂದಣಿ ಮಾಡಿಕೊಳ್ಳಬಹುದು.

ರಾಜ್ಯದ ಅಭ್ಯರ್ಥಿಗಳಿಗಾಗಿಯೇಸೆ.23ರಿಂದ ಅ.4ರವರೆಗೆ ‘ಎಕ್ಸ್‌’ ದರ್ಜೆಯ ಏರ್‌ಮನ್‌ ಹುದ್ದೆಗೆ ನೇಮಕಾತಿ ನಡೆಯಲಿದೆ. ಅಭ್ಯರ್ಥಿಗಳು www.airmenselection.cdac.in ವೆಬ್‌ಸೈಟ್‌ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಮಾಹಿತಿಗೆ ಏರ್‌ಮನ್‌ ಸೆಲೆಕ್ಷನ್‌ ಸೆಂಟರ್, ಕಬ್ಬನ್‌ ರಸ್ತೆ, ಬೆಂಗಳೂರು–560001 ಅಥವಾ ದೂರವಾಣಿ 080-25592199 ಸಂಪರ್ಕಿಸಬಹುದು. ಇ–ಮೇಲ್‌ ವಿಳಾಸ co.7asc-ka@gov.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT