ಶಾಲಾ ಮಕ್ಕಳ ಶೂ ಖರೀದಿಗೆ ಐದು ವರ್ಷಗಳ ಹಿಂದಿನ ದರದಲ್ಲಿ ಹಣ ನೀಡಿ ಶಿಕ್ಷಕರನ್ನು ದಾನಿಗಳ ಮುಂದೆ ಕೈಯೊಡ್ಡುವಂತೆ ಮಾಡಿರುವ ಶಿಕ್ಷಣ ಸಚಿವ @BCNagesh_bjp ಅವರೇ, ನಿಮ್ಮ ಸಾಮಾಜಿಕ ಜಾಲತಾಣ ನಿರ್ವಹಣೆಗೆ ತಿಂಗಳಿಗೆ ರೂ.93,000 ನೀಡುತ್ತಿದ್ದೀರಲ್ಲಾ ಇದು ನ್ಯಾಯವೇ? 4/5#ಭಕ್ಷಣಾಸಚಿವpic.twitter.com/07TwOecUpt