ಭಾನುವಾರ, ಜೂನ್ 26, 2022
27 °C

ಆಲಮಟ್ಟಿ; ಒಳಹರಿವು ಶುರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆಲಮಟ್ಟಿ

ಆಲಮಟ್ಟಿ: ಮುಂಗಾರು ಪೂರ್ವ ಮಳೆ ಸುರಿದ ಪರಿಣಾಮ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭವಾಗಿದೆ. ಶನಿವಾರ ಜಲಾಶಯಕ್ಕೆ 1897 ಕ್ಯುಸೆಕ್ ನೀರು ಹರಿದುಬಂದಿದೆ.

ಕೃಷ್ಣಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ ಸುರಿದ ಮಳೆಯಿಂದಾಗಿ ಈ ಒಳಹರಿವು ಆರಂಭವಾಗಿದೆ. ಇದು ತಾತ್ಕಾಲಿಕ. ಮಹಾರಾಷ್ಟ್ರದಲ್ಲಿ ಮಳೆ ಆರಂಭವಾಗಿಲ್ಲ, ಜೂನ್ ವೇಳೆಗೆ ಒಳಹರಿವು ಇನ್ನೂ ಹೆಚ್ಚಲಿದೆ ಎಂದು ಜಲಾಶಯದ ಅಧಿಕಾರಿಗಳು ಅಂದಾಜಿಸಿದ್ದಾರೆ.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು