ಬೆಂಗಳೂರು: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಅತಂತ್ರ ಸ್ಥಿತಿಗೆ ಅವಕಾಶ ನೀಡದೆ, ಪೂರ್ಣ ಬಹುಮತದ ಬಿಜೆಪಿ ಸರ್ಕಾರ ರಚಿಸಲು ಅವಕಾಶ ಕಲ್ಪಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈಬಲಪಡಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ನೀಡಿದರು.
ನಗರದ ಕೊಮ್ಮಘಟ್ಟದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಹಕಾರ ಇಲಾಖೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಮತ್ತು ಯೋಜನೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇಶದಲ್ಲಿ ಕಾಂಗ್ರೆಸ್ ಸಮಾಪ್ತಿಯಾಗುತ್ತಿದೆ. ಭ್ರಷ್ಟಾಚಾರಕ್ಕಾಗಿ ಕರ್ನಾಟಕವನ್ನು ಎಟಿಎಂ ಮಾಡಿಕೊಳ್ಳಲು ಕಾಂಗ್ರೆಸ್ ಬಯಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.