ಸೋಮವಾರ, ಮಾರ್ಚ್ 1, 2021
17 °C

ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ 5.30ಕ್ಕೆ ಅಮಿತ್ ಶಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಮಾನ ವಿಳಂಬ ಕಾರಣ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಧ್ಯಾಹ್ನ 3.30ರ ಬದಲು ಸಂಜೆ 5.30ಕ್ಕೆ ಎಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ದೆಹಲಿಯಲ್ಲಿ ಮಂಜು ಕವಿದ ಕಾರಣ ಶಾ ಅವರು ಹೊರಟ ವಾಯುಪಡೆಯ ವಿಮಾನ ಟೇಕಾಫ್‌ ವಿಳಂಬವಾಗಿತ್ತು.

ಎಚ್‍ಎಎಲ್ ವಿಮಾನ ನಿಲ್ದಾಣದಿಂದ ಅನಿಲ್ ಕುಂಬ್ಳೆ ವೃತ್ತದ ವರೆಗೂ ಬಿಜೆಪಿ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಲಿದ್ದಾರೆ ಎಂದು ಬಿಜೆಪಿ ಮಾಧ್ಯಮ ವಿಭಾಗದ ರಾಜ್ಯ ಸಂಚಾಲಕ ಕರುಣಾಕರ್ ಖಾಸಲೆ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು