ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮಿತ್‌ ಶಾ 17ರಂದು ಬೆಳಗಾವಿಗೆ: ರಮೇಶ ಜಾರಕಿಹೊಳಿ

Last Updated 7 ಜನವರಿ 2021, 18:23 IST
ಅಕ್ಷರ ಗಾತ್ರ

ಗೋಕಾಕ (ಬೆಳಗಾವಿ): ‘ಕೇಂದ್ರ ಗೃಹ ಸಚಿವ ಅಮಿತ್ ಶಾ ಜ.17ರಂದು ಮಧ್ಯಾಹ್ನ 2ಕ್ಕೆ ಬೆಳಗಾವಿಗೆ ಆಗಮಿಸಲಿದ್ದಾರೆ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು.

ಇಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಈಚೆಗೆ ನಡೆದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದಿದ್ದಾರೆ. ಅವರು ಹಾಗೂ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಶಾ ಭಾಷಣ ಮಾಡಲಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT