ಮುಳಬಾಗಿಲು ನಗರದಲ್ಲಿ ಸೋಮವಾರ ಆಯೋಜಿಸಿದ್ದ ಮುಳಬಾಗಿಲು ಕ್ಷೇತ್ರದ ಜೆಡಿಎಸ್ ಅಲ್ಪಸಂಖ್ಯಾತರ ಬೃಹತ್ ಸಮಾವೇಶದ ಮೆರವಣಿಗೆ ವೇಳೆ ಪಕ್ಷದ ರಾಜ್ಯ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಹಾಗೂ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಅವರ ಮೇಲೆ ಕಾರ್ಯಕರ್ತರೊಬ್ಬರು ನೋಟುಗಳನ್ನು ಚೆಲ್ಲಿದ ದೃಶ್ಯ...#JDS#CMIbrahim#mulabagilupic.twitter.com/wKNqLqE0qE