ಬೆಳಗಾವಿ: ವಿಧಾನಸಭೆ ಉಪ ಸಭಾಧ್ಯಕ್ಷರೂ ಆಗಿರುವ ಸವದತ್ತಿ- ಯಲ್ಲಮ್ಮ ಕ್ಷೇತ್ರದ ಶಾಸಕ ಆನಂದ (ವಿಶ್ವನಾಥ) ಮಾಮನಿ ಅವರಿಗೆ ಶುಕ್ರವಾರ ಕೋವಿಡ್- 19 ದೃಢಪಟ್ಟಿದೆ.

ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ. ವೈದ್ಯರು 17 ದಿನ ಮನೆಯಲ್ಲಿ ಪ್ರತ್ಯೇಕವಾಗಿ ಇರುವಂತೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಉಪ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ.. ಸಿಎಂ ಬಿ.ಎಸ್.ಯಡಿಯೂರಪ್ಪಗೆ ಮತ್ತೆ ಕೋವಿಡ್; ಮಣಿಪಾಲ್ ಆಸ್ಪತ್ರೆಗೆ ದಾಖಲು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.