ಶನಿವಾರ, ಮೇ 21, 2022
25 °C

ವಿಮರ್ಶಾ ಪ್ರಶಸ್ತಿಗೆ ಅರ್ಜಿ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಎಂಶ್ರೀ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ಸೂ.ವೆಂ.ಆರಗ ವಿಮರ್ಶಾ ಪ್ರಶಸ್ತಿಗೆ ವಿಮರ್ಶಾ ಕೃತಿಗಳನ್ನು ಆಹ್ವಾನಿಸಲಾಗಿದೆ.

ಪ್ರಶಸ್ತಿ ₹10 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. 2020ರಲ್ಲಿ ಮೊದಲ ಆವೃತ್ತಿಯಲ್ಲಿ ಪ್ರಕಟವಾಗಿರುವ ಕೃತಿಗೆ ಪ್ರಶಸ್ತಿ ನೀಡಲಾಗುವುದು. ಆಸಕ್ತರು ಕೃತಿಯ ಮೂರು ಪ್ರತಿಗಳ ಜೊತೆಗೆ ಸ್ವವಿರವಿರುವ ಪತ್ರ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಮಾರ್ಚ್‌ 3 ಕೊನೆಯ ದಿನ ಎಂದು ಪ್ರಕಟಣೆ ತಿಳಿಸಿದೆ.

ವಿಳಾಸ–ಗೌರವ ಕಾರ್ಯದರ್ಶಿ, ಬಿ.ಎಂ.ಶ್ರೀ ಪ್ರತಿಷ್ಠಾನ, ಮೂರನೇ ಮುಖ್ಯರಸ್ತೆ, ಎನ್‌.ಆರ್.ಕಾಲೊನಿ.

ಸಂಪರ್ಕ:080–26615877

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು