ಭಾನುವಾರ, ಏಪ್ರಿಲ್ 2, 2023
33 °C

ಕರ್ನಾಟಕ ಪತ್ರಕರ್ತರ ಸಹಕಾರ ಸಂಘ: ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಸರ್ವ ಸದಸ್ಯರ ಸಭೆ ಸೆ. 18ರಂದು ಕ್ವೀನ್ಸ್ ರಸ್ತೆಯ ಕೃಷಿ ತಂತ್ರಜ್ಞರ ಸಂಸ್ಥೆಯ ಸಭಾಂಗಣದಲ್ಲಿ ನಡೆಯಲಿದೆ.

ಅಂದು, 2021–22ರ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ 80ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿ ರುವ ಸದಸ್ಯರು ಹಾಗೂ ಸಹ ಸದಸ್ಯರ ಪ್ರತಿಭಾವಂತ ಮಕ್ಕಳನ್ನು ಸಂಘ ಗೌರವಿಸಲಿದೆ.

ಆದ್ದರಿಂದ, ಶೇ 80ಕ್ಕಿಂತ ಅಧಿಕ ಅಂಕ ಪಡೆದಿರುವ ಮಕ್ಕಳ ಅಂಕಪಟ್ಟಿ, ಪಾಸ್‌ಪೋರ್ಟ್‌ ಅಳತೆಯ ಭಾವ ಚಿತ್ರದ ಜತೆ ಪೂರಕ ಮಾಹಿತಿ ಯನ್ನು ಸೆಪ್ಟೆಂಬರ್ 5ರ ಒಳಗೆ ಸಂಘಕ್ಕೆ ತಲುಪಿಸಬೇಕು ಎಂದು ಸಂಘದ ಕಾರ್ಯದರ್ಶಿ ಎಸ್. ತೇಜಸ್ವಿನಿ
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿಗೆ ಮೊಬೈಲ್ ಸಂಖ್ಯೆ: 94804 16505 ಸಂಪರ್ಕಿಸಬಹುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು