ಸೋಮವಾರ, ಸೆಪ್ಟೆಂಬರ್ 28, 2020
24 °C

ಬಿಜೆಪಿ ಜಿಲ್ಲಾ ಘಟಕಗಳಿಗೆ ಪ್ರಭಾರಿಗಳ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಜೆಪಿ ರಾಜ್ಯ ಘಟಕ ವಿವಿಧ ಜಿಲ್ಲೆಗಳಿಗೆ ಪಕ್ಷದ ಪ್ರಭಾರಿಗಳು ಮತ್ತು ವಿವಿಧ ಪ್ರಕೋಷ್ಠಗಳಿಗೆ ಸಂಚಾಲಕರನ್ನು ನೇಮಿಸಿದೆ.

ಮಾಜಿ ಸಚಿವರಾದ ಎ.ಮಂಜು ಅವರಿಗೆ ಮಂಡ್ಯ, ಡಿ.ಎನ್‌.ಜೀವರಾಜ್ ಅವರನ್ನು ಶಿವಮೊಗ್ಗಕ್ಕೆ ಪ್ರಭಾರಿಯನ್ನಾಗಿ ನೇಮಿಸಲಾಗಿದೆ.

ಶಾಸಕರಾದ ಅಭಯ ಪಾಟೀಲ– ಬಾಗಲಕೋಟೆ, ಉಮಾನಾಥ ಕೋಟ್ಯಾನ್–ಉಡುಪಿ, ಸಂಸದರಾದ ಭಗವಂತ ಖೂಬಾ– ಯಾದಗಿರಿ, ಪ್ರತಾಪ ಸಿಂಹ– ತುಮಕೂರು, ಪಿ.ಸಿ.ಮೋಹನ್– ಬೆಂಗಳೂರು ಗ್ರಾಮಾಂತರ, ಮಾಜಿ ಶಾಸಕ  ಮಾಲೀಕಯ್ಯ ಗುತ್ತೇದಾರ್– ಬೀದರ್ ಜಿಲ್ಲೆಗೆ  ಪ್ರಭಾರಿಯಾಗಿ ನೇಮಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.