ಬೆಂಗಳೂರು: ಅರಕಲಗೂಡು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಅವರು ಶಾಸಕ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ಸಲ್ಲಿಸಿದರು.
ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರನ್ನು ಭೇಟಿಮಾಡಿ ರಾಜೀನಾಮೆ ಪತ್ರ ಸಲ್ಲಿಸಿದರು. ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿರುವ ರಾಮಸ್ವಾಮಿ, ಈಗ ಪಕ್ಷ ತೊರೆಯಲು ಮುಂದಾಗಿದ್ದಾರೆ. ಈ ಕಾರಣದಿಂದ ರಾಜೀನಾಮೆ ನೀಡಿದ್ದಾರೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.