ಬುಧವಾರ, ಸೆಪ್ಟೆಂಬರ್ 29, 2021
19 °C

₹ 60 ಸಾವಿರ ದಾಟಿದ ಅಡಿಕೆ ಧಾರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಅಡಿಕೆ ಧಾರಣೆ 10 ದಿನದಲ್ಲಿ ₹ 10 ಸಾವಿರ ಹೆಚ್ಚಳವಾಗಿದೆ. ಸೋಮವಾರ ಮಾರುಕಟ್ಟೆಯಲ್ಲಿ ರಾಶಿ ಇಡಿ ವರ್ಗದ ಗರಿಷ್ಠ ಧಾರಣೆ ₹ 60 ಸಾವಿರ ದಾಟಿ ದಾಖಲೆ ಬರೆದಿದೆ.

ರಾಶಿ ಪ್ರಕಾರದ ಅಡಿಕೆ ಧಾರಣೆ 2010ರವರೆಗೆ ಕ್ವಿಂಟಲ್‌ಗೆ ₹ 10 ಸಾವಿರದಿಂದ ₹ 15 ಸಾವಿರದ ಆಸುಪಾಸು ಇತ್ತು. 2014–15ರಲ್ಲಿ ₹ 1 ಲಕ್ಷದ ಗಡಿ ಮುಟ್ಟಿ ಸಾರ್ವಕಾಲಿಕ ದಾಖಲೆ ಸೃಷ್ಟಿಸಿತ್ತು. ನಂತರ ಮತ್ತೆ ಕುಸಿದಿತ್ತು. 2020ರಲ್ಲಿ ಗರಿಷ್ಠ ಧಾರಣೆ ₹ 42 ಸಾವಿರ ಇತ್ತು. ಈಗ ಮತ್ತೆ ಧಾರಣೆ ಏರಿಕೆಯಾಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು