ಬುಧವಾರ, ಸೆಪ್ಟೆಂಬರ್ 22, 2021
21 °C

ಹಲ್ಲೆ ಪ್ರಕರಣ: ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ತಾಲ್ಲೂಕಿನ ಕಂಬಿಹಳ್ಳಿ ಬಳಿ ಭದ್ರಾ ವನ್ಯಜೀವಿ ಸಂರಕ್ಷಣಾ ಟ್ರಸ್ಟ್‌ ಮುಖ್ಯಸ್ಥ ಡಿ.ವಿ.ಗಿರೀಶ್‌, ಇತರರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳ ಶೋಧ ಕಾರ್ಯಾಚರಣೆಯಲ್ಲಿ ಪೊಲೀಸ್ ತಂಡ ತೊಡಗಿದೆ. ಹೊರ ಜಿಲ್ಲೆಗೆ ಪರಾರಿಯಾಗಿದ್ದ ಈ ಇಬ್ಬರನ್ನು ಪತ್ತೆ ಹಚ್ಚಿದೆ.

ತಲೆ ಮರೆಸಿಕೊಂಡಿರವ ಇತರ ಆರೋಪಿಗಳ ಜಾಡು ಪತ್ತೆ ನಿಟ್ಟಿನಲ್ಲಿ ತಂಡವು ಕಾರ್ಯ ಪ್ರವೃತವಾಗಿದೆ. ಒಟ್ಟು ಎಂಟು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆ ಚುರುಕುಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.