ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎ.ವಿ. ಆನಂದ್‌ಗೆ ‘ಸಂಗೀತ ವಿದ್ವಾನ್ ಗೌರವ ಪ್ರಶಸ್ತಿ’

Last Updated 5 ಅಕ್ಟೋಬರ್ 2021, 16:42 IST
ಅಕ್ಷರ ಗಾತ್ರ

ಬೆಂಗಳೂರು:ರಾಜ್ಯ ಸರ್ಕಾರವು ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ನೀಡುವ‘ರಾಜ್ಯ ಸಂಗೀತ ವಿದ್ವಾನ್ ಗೌರವ ಪ್ರಶಸ್ತಿ’ಗೆ ಮೃದಂಗ ವಿದ್ವಾಂಸ ಎ.ವಿ. ಆನಂದ್ ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿಯು ₹ 5 ಲಕ್ಷ ನಗದು ಹಾಗೂ ಸರಸ್ವತಿ ಪುತ್ಥಳಿಯನ್ನು ಒಳಗೊಂಡಿದೆ. ಇದೇ 7ರಂದು ಮೈಸೂರಿನಲ್ಲಿ ನಡೆಯುವ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT