ಶುಕ್ರವಾರ, ಅಕ್ಟೋಬರ್ 23, 2020
26 °C

ಭಾರತಿ ಹೆಗಡೆಗೆ ಕೃಷಿ ಪುಸ್ತಕ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ನೀಡುವ 2019ನೇ ಸಾಲಿನ ‘ಕನ್ನಡ ಕೃಷಿ ಪುಸ್ತಕ ಪ್ರಶಸ್ತಿ’ಗೆ ಪತ್ರಕರ್ತೆ ಭಾರತಿ ಹೆಗಡೆ ಅವರ ‘ಮಣ್ಣಿನ ಗೆಳತಿ’ ಪುಸ್ತಕ ಆಯ್ಕೆಯಾಗಿದೆ. 

ಈ ಪುಸ್ತಕವನ್ನು ವಿಕಾಸ ಪ್ರಕಾಶನ ಹೊರತಂದಿದ್ದು, ಕೃಷಿಯಲ್ಲಿ ತೊಡಗಿರುವ 38 ಮಹಿಳೆಯರ ಕಥನವನ್ನು ಕಟ್ಟಿಕೊಡಲಾಗಿದೆ. ಅ.3ರಂದು ನಡೆಯಲಿರುವ ವಿಶ್ವವಿದ್ಯಾಲಯದ 55ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.