ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಯನೂರು ಮಂಜುನಾಥ್‌ಗೆ ಕೋವಿಡ್‌-19 ದೃಢ

Last Updated 8 ಸೆಪ್ಟೆಂಬರ್ 2020, 16:31 IST
ಅಕ್ಷರ ಗಾತ್ರ

ಶಿವಮೊಗ್ಗ: ವಿಧಾನ ಪ‍ರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಮಂಗಳವಾರ ದೃಢಪಟ್ಟಿದೆ.

ಆಯನೂರು ಮಂಜುನಾಥ್ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊರೊನಾ ಪರೀಕ್ಷೆ ಮಾಡಿಸಿದ್ದರು. ಇವರ ಕಾರಿನ ಚಾಲಕನಿಗೂ ಸೋಂಕು ಕಾಣಿಸಿಕೊಂಡಿದೆ. ಸೋಂಕಿನ ಲಕ್ಷಣಗಳಿಲ್ಲದ ಕಾರಣ ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT