ಮೊಳಕಾಲ್ಮುರು: ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಪಕ್ಷದ ವರಿಷ್ಠರು ಸೂಚಿಸಿದರೆ ಖಂಡಿತ ಕಣದಲ್ಲಿರುತ್ತೇನೆ’ ಎಂದು ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ತಿಳಿಸಿದರು.
ತಾಲ್ಲೂಕಿನ ಹಿರೇಹಳ್ಳಿ ಸಮೀಪ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಾದಾಮಿ ಕ್ಷೇತ್ರದಿಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪರ್ಧಿಸಲಿ. ಅದು ಅವರ ವೈಯಕ್ತಿಕ ನಿರ್ಧಾರ’ ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.