ಗುರುವಾರ , ಮೇ 6, 2021
31 °C

ಬಾದಾಮಿ: ಬನಶಂಕರಿದೇವಿ ಜಾತ್ರೆ ರದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾದಾಮಿ (ಬಾಗಲಕೋಟೆ): ಸರ್ಕಾರದ ಸೂಚನೆಯಂತೆ ಈ ವರ್ಷ ಬನಶಂಕರಿದೇವಿ ಜಾತ್ರೆಯನ್ನು ರದ್ದು ಮಾಡಲು ಜಿಲ್ಲಾಡಳಿತ ನಿರ್ಣಯ ಕೈಗೊಂಡಿದೆ.

ತಾಲ್ಲೂಕು ಆಡಳಿತ ಶುಕ್ರವಾರ ಹಮ್ಮಿಕೊಂಡ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಡಿವೈಎಸ್ಪಿ ಚಂದ್ರಕಾಂತ ನಂದರಡ್ಡಿ, ಕೋವಿಡ್‌ ಹಿನ್ನೆಲೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಬನಶಂಕರಿದೇವಿ ಟ್ರಸ್ಟ್ ಕಮಿಟಿಯವರು ತಮ್ಮ ಪರಿವಾರದೊಂದಿಗೆ ದೇವಿಪೂಜೆ ಮಾಡಬಹುದು ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು