ಶುಕ್ರವಾರ, ಮಾರ್ಚ್ 31, 2023
22 °C

ಬೆಂಗಳೂರು-ಮೈಸೂರು ಹೆದ್ದಾರಿಯ ಅಸಲಿಮುಖ ಮತ್ತೊಮ್ಮೆ ಕಳಚಿದೆ: ಅನಿತಾ ಕುಮಾರಸ್ವಾಮಿ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯ ಅಸಲಿಮುಖ ಮತ್ತೊಮ್ಮೆ ಕಳಚಿ ಬಿದ್ದಿದೆ. ಬಿಜೆಪಿಯ ಡಬಲ್ ಎಂಜಿನ್ ಸರ್ಕಾರ, ರಸ್ತೆ ನಮ್ಮ ಹೆಮ್ಮೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುತ್ತದೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಟೀಕಿಸಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯ ವಿಚಾರ ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಅವರು, ಬೆಳಗಿನ ಜಾವ ಸುರಿದ ಒಂದು ಸಣ್ಣ ಮಳೆಗೇ ಹೆದ್ದಾರಿ ಕೆರೆಯಾಗಿ, ಚರಂಡಿಯಾಗಿ ಉಕ್ಕಿ ಹರಿದಿದೆ ಎಂದು ಕಿಡಿಕಾರಿದ್ದಾರೆ.

 

ಹ್ಯಾಶ್ ಟ್ಯಾಗ್ ಬಳಸಿ #ಎಕ್ಸ್_ಪ್ರೆಸ್_ಹೆಮ್ಮಾರಿ ಎಂದು ನರೇಂದ್ರ ಮೋದಿ ಹಾಗೂ ಬೊಮ್ಮಾಯಿ ಸರ್ಕಾರದ ವಿರುದ್ಧ ಅನಿತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇವನ್ನೂ ಓದಿ: 

                 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು