ಗುರುವಾರ , ಅಕ್ಟೋಬರ್ 1, 2020
27 °C

ಬೆಂಗಳೂರು ಗಲಭೆ: 80 ಆರೋಪಿಗಳು ಬಳ್ಳಾರಿ ಜೈಲಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: ಬೆಂಗಳೂರಿನಲ್ಲಿ ನಡೆದ  ಗಲಭೆಯ ಆರೋಪಿಗಳ ಪೈಕಿ 80 ಮಂದಿಯನ್ನು ಇಲ್ಲಿ‌ನ ಕೇಂದ್ರ ಕಾರಾಗೃಹಕ್ಕೆ ಕರೆತರಲಾಗಿದೆ.

ಬೆಳಿಗ್ಗೆ 7 ಗಂಟೆಯ ವೇಳೆಗೆ ಬಿಗಿ‌ ಭದ್ರತೆಯಲ್ಲಿ ಕರೆತಂದ ಆರೋಪಿಗಳನ್ನು ಕಾರಾಗೃಹಕ್ಕೆ ದಾಖಲಿಸಿಕೊಳ್ಳಲಾಯಿತು. ಯಾರಿಗೂ ಕೊರೊನಾ ಸೋಂಕು‌ ಇಲ್ಲ ಎಂದು ಕಾರಾಗೃಹ ಅಧೀಕ್ಷಕ ಮಲ್ಲಿಕಾರ್ಜುನ ಸ್ವಾಮಿ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು