ಎಸ್‌ಡಿಪಿಐ ನಾಯಕರು ತಪ್ಪು ಮಾಡಿದ್ದರೆ ಅವರನ್ನು ಶಿಕ್ಷಿಸಿ,
— Siddaramaiah (@siddaramaiah) August 18, 2020
ಆ ಸಂಘಟನೆ ತಪ್ಪು ಮಾಡಿದ್ದರೆ ಅದರ ವಿರುದ್ಧ ಕ್ರಮಕೈಗೊಳ್ಳಿ.
ಮುಸ್ಲಿಮ್ ಮತಗಳನ್ನು ಒಡೆಯಲು ಎಸ್‌ಡಿಪಿಐ ಅನ್ನು ಯೋಜಿತ ರೀತಿಯಲ್ಲಿ ಬಳಸಿಕೊಳ್ಳುತ್ತಾ ಬಂದಿರುವ ಬಿಜೆಪಿಗೆ ಅದನ್ನು ನಿಷೇಧಿಸುವ ಧೈರ್ಯ ಇದೆಯೇ?
6/6#bangloreviolence
ಕಾವಲಭೈರಸಂದ್ರ
— Siddaramaiah (@siddaramaiah) August 18, 2020
ಗಲಭೆಯ ನಿಜವಾದ ತನಿಖೆ @BJP4Karnataka ಸರ್ಕಾರದ ಗುಪ್ತಚರ ಇಲಾಖೆಯ ವೈಫಲ್ಯದಿಂದ ಶುರುವಾಗಬೇಕು.
ಸರ್ಕಾರದ ಪ್ರಕಾರ
ಇದು ಪೂರ್ವಯೋಜಿತ ಕೃತ್ಯವಾಗಿದ್ದರೆ ಅದು ಯಾಕೆ ಪೊಲೀಸರ ಗಮನಕ್ಕೆ ಬಂದಿಲ್ಲ?
ಪ್ರಚೋದನಕಾರಿ ಪೋಸ್ಟ್ ಹಾಕಿರುವ ನವೀನ್ ವಿರುದ್ಧ ಪ್ರಕರಣ ದಾಖಲಿಸಲು ವಿಳಂಬಕ್ಕೆ ಯಾರು ಕಾರಣ?
5/6
ರಾಜ್ಯದಲ್ಲಿ ಅತ್ಯಧಿಕ ಮತಗಳಿಸಿ ಆಯ್ಕೆಯಾಗಿರುವ ನಮ್ಮದೇ ಪಕ್ಷದ ಶಾಸಕರು ಮತ್ತು
— Siddaramaiah (@siddaramaiah) August 18, 2020
ನಮ್ಮ ಪಕ್ಷದ ಕಾರ್ಪೋರೇಟರ್‌ಗಳು ಇರುವಾಗ ಕಾವಲಭೈರಸಂದ್ರ ಗಲಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇರುವ ಆಸಕ್ತಿಯಾದರು ಏನು?
ಅಲ್ಲಿ ಚುನಾವಣೆಯಲ್ಲಿ ಎದುರಿಸಲಾಗದ
ರಾಜಕೀಯ ಪಕ್ಷಗಳೇ ಪ್ರಕರಣದ
ರಾಜಕೀಯ ಲಾಭ ಪಡೆಯಲು ಹೊರಟಿರುವುದು ಸ್ಪಷ್ಟ.
4/6
.@BJP4Karnataka ಸ್ಪಷ್ಟವಾಗಿ ಎರಡು ಗುಂಪುಗಳಾಗಿ ಒಡೆದುಹೋಗಿದೆ. @BSYBJP ಅವರ ಪದಚ್ಯುತಿಗೆ ಕೆಲವು ಆರ್ ಎಸ್ ಎಸ್ ಸಮೀಪವರ್ತಿ ನಾಯಕರು ನಡೆಸುತ್ತಿರುವ ಪ್ರಯತ್ನಕ್ಕೆ ಕೆಜೆಹಳ್ಳಿ-ಡಿಜೆಹಳ್ಳಿ ಪ್ರಕರಣವನ್ನು ಯಥೇಚ್ಚವಾಗಿ ಬಳಸಲಾಗುತ್ತಿದೆ.
— Siddaramaiah (@siddaramaiah) August 18, 2020
3/6#bangloreviolence
ಕಾವಲಭೈರಸಂದ್ರ ಗಲಭೆಯ ತನಿಖೆಯ ಹಾದಿ ತಪ್ಪಿಸುವ ಕೆಲಸವನ್ನು @BJP4Karnataka ಸರ್ಕಾರ ಯೋಜಿತ ರೀತಿಯಲ್ಲಿ ಮಾಡುತ್ತಿದೆ
— Siddaramaiah (@siddaramaiah) August 18, 2020
ದಿನಕ್ಕೊಬ್ಬ ಸಚಿವರು,ಶಾಸಕರು
ಭೇಟಿ ನೀಡಿ,
ಗಲಭೆಗೆ
ಎಸ್ ಡಿಪಿಐ,
ಕಾಂಗ್ರೆಸ್,
ಭಯೋತ್ಪಾದಕರು ಕಾರಣ
ಎಂದು ನೀಡುತ್ತಿರುವ ತರಹೇವಾರಿ ಹೇಳಿಕೆಗಳೇ ಇದಕ್ಕೆ ಸಾಕ್ಷಿ.
1/6#BangaloreViolence
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.