ಬಸವ ಜಯಂತಿಯ ಈ ಶುಭಸಂದರ್ಭದಲ್ಲಿ ಜಗದ್ಗುರು ಬಸವೇಶ್ವರರಿಗೆ ಗೌರವ ನಮನಗಳು. ಬಸವಣ್ಣನವರ ಚಿಂತನೆ, ಬೋಧನೆ ಹಾಗು ತತ್ವಾದರ್ಶಗಳು ಜಗತ್ತಿನಾದ್ಯಂತ ಲಕ್ಷಾಂತರ ಜನರಿಗೆ ಶಕ್ತಿ ತುಂಬುತ್ತಿದೆ. ಜಗಜ್ಯೋತಿ ಬಸವೇಶ್ವರರ ಕುರಿತು 2020ರಲ್ಲಿ ನಾನು ಮಾಡಿದ ಭಾಷಣವನ್ನು ಹಂಚಿಕೊಳ್ಳುತ್ತಿರುವೆ.https://t.co/RMDe2bTiMD
12 ನೇ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರ, ಅನುಭವ ಮಂಟಪದ ಮೂಲಕ ಜಗತ್ತಿಗೆ ಪ್ರಜಾಪ್ರಭುತ್ವದ ಕಲ್ಪನೆ ನೀಡಿದ ವಿಶ್ವಗುರು, ಮಹಾ ಮಾನವತಾವಾದಿ ಅಣ್ಣ ಬಸವಣ್ಣನವರ ಬದುಕು, ತತ್ವ, ವಚನ ಸಂದೇಶ ನಮ್ಮೆಲ್ಲರ ಜೀವನಕ್ಕೆ ಪ್ರೇರಣೆ ಆಗಲಿ.#BasavaJayanthi