ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವಲಿಂಗ ಶ್ರೀ ಆತ್ಮಹತ್ಯೆ: ಆರೋಪಿಗಳ‌ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

Last Updated 15 ನವೆಂಬರ್ 2022, 7:23 IST
ಅಕ್ಷರ ಗಾತ್ರ

ರಾಮನಗರ: ಕಂಚುಗಲ್ ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣದ ಮೂವರು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಇದೇ 29ರವರೆಗೆ ವಿಸ್ತರಿಸಿ ನ್ಯಾಯಾಲಯವು ಮಂಗಳವಾರ ಆದೇಶಿಸಿತು.

ಪ್ರಕರಣದ ಆರೋಪಿಗಳಾದ ಮೃತ್ಯುಂಜಯ ಸ್ವಾಮೀಜಿ, ನೀಲಾಂಬಿಕೆ ಹಾಗೂ ವಕೀಲ ಮಹದೇವಯ್ಯ ಅವರನ್ನು ಪೊಲೀಸರು ಮಂಗಳವಾರ ಮಾಗಡಿ ಜೆಎಂಎಫ್ ಸಿ ನ್ಯಾಯಾಧೀಶೆ ಎಂ. ಧನಲಕ್ಷ್ಮಿ ಅವರ ಎದುರು ಹಾಜರುಪಡಿಸಿದರು. ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿ ನ್ಯಾಯಾಧೀಶರು ಆದೇಶ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT