ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಸಭೆ ಚುನಾವಣೆ | ಸಿದ್ದರಾಮಯ್ಯಗೆ ಅಲೆದಾಟ ತಪ್ಪಿದ್ದಲ್ಲ: ಬಸವರಾಜ ಬೊಮ್ಮಾಯಿ

Last Updated 18 ಮಾರ್ಚ್ 2023, 12:46 IST
ಅಕ್ಷರ ಗಾತ್ರ

ಮಡಿಕೇರಿ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಅಲೆದಾಟ ತಪ್ಪಿದ್ದಲ್ಲ. ಕ್ಷೇತ್ರ ಹುಡುಕುವ ಅಲೆದಾಟ ಮುಂದುವರಿಯುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಲ್ಲಿನ ನಾಪೋಕ್ಲುವಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಅವರು 23 ನೇ ಕೊಡವ ಕೌಟುಂಬಿಕ ಹಾಕಿ ಕ್ರೀಡೋತ್ಸವವನ್ನು ಶನಿವಾರ ಉದ್ಘಾಟಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.

ಸಿದ್ದರಾಮಯ್ಯ ಅವರು ಕೋಲಾರಕ್ಕೆ ಹೋದಾಗಲೇ ಸಂಶಯ ಮೂಡಿತ್ತು. ಜಯ ಗಳಿಸುವುದಿಲ್ಲ ಎಂದು ಎಲ್ಲ ವರದಿಗಳು ಹೇಳಿದ್ದವು. ಹಾಗಾಗಿ ಹೈಕಮಾಂಡ್ ಅವರಿಗೆ ಅಲ್ಲಿ ಸ್ಪರ್ಧಿಸುವುದು ಬೇಡ ಎಂದು ಹೇಳಿರಬಹುದು ಎಂದರು.

ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT