ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನೆ ಕುಸಿತ: ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ- ಸಿಎಂ

Last Updated 6 ಅಕ್ಟೋಬರ್ 2021, 17:32 IST
ಅಕ್ಷರ ಗಾತ್ರ

ಬೆಂಗಳೂರು: ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಮನೆ ಕುಸಿತ ದುರಂತದಲ್ಲಿ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಬೆಳಗಾವಿ ದುರಂತಕ್ಕೆ ಆಘಾತ ವ್ಯಕ್ತಪಡಿಸಿರುವ ಅವರು, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ನಾಳೆ ಘಟನಾ ಸ್ಥಳಕ್ಕೆ ಭೇಟಿ ನೀಡುವಂತೆ ಸಲಹೆ ನೀಡಿದ್ದಾರೆ.
ಕೂಡಲೇ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT