ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬುಧವಾರ ಮಧ್ಯಾಹ್ನ 2.15ಕ್ಕೆ ನೂತನ ಸಚಿವರ ಪ್ರಮಾಣ ವಚನ: ರಾಜ್ಯ ಶಿಷ್ಟಾಚಾರ ವಿಭಾಗ

Last Updated 3 ಆಗಸ್ಟ್ 2021, 23:43 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ಬುಧವಾರ ಮಧ್ಯಾಹ್ನ 2.15ಕ್ಕೆ ನಡೆಯಲಿದೆ ಎಂದು ರಾಜ್ಯ ಶಿಷ್ಟಾಚಾರ ವಿಭಾಗ ಮಾಹಿತಿ ನೀಡಿದೆ.

22ರಿಂದ 24 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಯಿಂದ ಬೆಳಿಗ್ಗೆ 6.10ರ ವಿಮಾನದಲ್ಲಿ ಬೆಂಗಳೂರಿಗೆ ಬರಲಿದ್ದಾರೆ. ಬಳಿಕ ನೇರವಾಗಿ ವಿಧಾನಸೌಧಕ್ಕೆ ತೆರಳಲಿದ್ದಾರೆ.ಜೊತೆಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಕೂಡಾ ಬರಲಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT