ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವೇಗೌಡರನ್ನು ಭೇಟಿಯಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Last Updated 21 ಸೆಪ್ಟೆಂಬರ್ 2022, 9:42 IST
ಅಕ್ಷರ ಗಾತ್ರ

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಅವರನ್ನುಇಂದು ಅವರ ಪದ್ಮನಾಭ ನಗರನಿವಾಸದಲ್ಲಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾದರು.

ಈ ವೇಳೆ ಬೊಮ್ಮಾಯಿ ಅವರು ದೇವೇಗೌಡರ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಆರ್‌. ಅಶೋಕ್, ವಿ.‌ಸೋಮಣ್ಣ, ಬೈರತಿ ಬಸವರಾಜ್, ಮುನಿರತ್ನ, ಗೋಪಾಲಯ್ಯ ಜೆ.ಸಿ. ಮಾಧುಸ್ವಾಮಿಯವರು ಹಾಜರಿದ್ದರು.

ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಬಿ.ಎಸ್. ಯಡಿಯೂರಪ್ಪ ಅವರು ಕೂಡ ದೇವೇಗೌಡರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿ ಬಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT