ಭಾನುವಾರ, ನವೆಂಬರ್ 1, 2020
19 °C

ಬಿಬಿಎಂಪಿ ವಾರ್ಡ್‌ ಮೀಸಲಾತಿ ಪ್ರಕಟ: ಯಾವ ವಾರ್ಡ್‌ ಯಾರಿಗೆ ಮೀಸಲು?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ಬಿಬಿಎಂಪಿಯ 198 ವಾರ್ಡ್‌ಗಳ ಮೀಸಲಾತಿ ಪಟ್ಟಿಯನ್ನು ನಗರಾಭಿವೃದ್ಧಿ ಇಲಾಖೆ ಸೋಮವಾರ ರಾಜ್ಯ ಪತ್ರದಲ್ಲಿ ಪ್ರಕಟಿಸಿದೆ.

ಈ ಬಗ್ಗೆ ಆಕ್ಷೇಪಣೆಗಳೇನೇ ಇದ್ದರು ಸಾರ್ವಜನಿಕರು 07 ದಿ‌ನಗಳಲ್ಲಿ ಒಳಗಾಗಿ, ಲಿಖಿತ ರೂಪದಲ್ಲಿ ಬೆಂಗಳೂರು ಜಿಲ್ಲಾಧಿಕಾರಿಗೆ ಸಲ್ಲಿಸಬಹುದು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು